ಯೋಹಾನ 10:35 - ದೆವಾಚಿ ಖರಿ ಖಬರ್35 ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಸಗ್ಳೆ ಖರೆಚ್! ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಅಪ್ನಾಚಿ ಖಬರ್ ದಿವ್ನ್ ಧಾಡಲ್ಲ್ಯಾಕ್ನಿ ತುಮಿ ದೆವಾ ಸರ್ಕೆ ಮನ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು. ಅಧ್ಯಾಯವನ್ನು ನೋಡಿ |