ಯೋಹಾನ 10:4 - ದೆವಾಚಿ ಖರಿ ಖಬರ್4 ಭಾಯ್ರ್ ಘೆವ್ನ್ ಯೆಲ್ಲ್ಯಾ ತನ್ನಾ ತೊ ತೆಂಚ್ಯಾ ಫಿಡೆ-ಫಿಡೆ ಜಾತಾ ಅನಿ ತಿ ಬಕ್ರಿ ತ್ಯೆಚ್ಯಾ ಫಾಟ್ನಾ ಯೆತಾತ್. ಕಶ್ಯಾಕ್ ಮಟ್ಲ್ಯಾರ್ ತೆಂಕಾ ತೆಚೊ ಧನ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಹೊರಗೆ ಬಿಡುತ್ತಾನೆ. ಸ್ವಂತ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ; ಕುರಿಗಳು ಅವನ ಸ್ವರವನ್ನು ತಿಳುಕೊಂಡು ಅವನ ಹಿಂದೆ ಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.