ಯೋಹಾನ 10:5 - ದೆವಾಚಿ ಖರಿ ಖಬರ್5 ತಿ ಬಕ್ರಿ ವಳಕ್ ನಸಲ್ಲ್ಯಾಂಚ್ಯಾ ಫಾಟ್ನಾ ಜಾಯ್ನಾತ್, ವಳಕ್ ನಸಲ್ಲ್ಯಾನಿಕ್ನಾ ತಿ ಧುರ್ ಪಳುನ್ ಜಾತಾತ್. ಕಶ್ಯಾಕ್ ಮಟ್ಲ್ಯಾರ್ ತಿ ಬಕ್ರಿ ತೆಂಚೊ ಧನ್ ವಳ್ಕಿನಾತ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ; ಅನ್ಯನ ಹಿಂದೆ ಹೋಗದೆ ಅವನ ಬಳಿಯಿಂದ ಓಡಿಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |