ಯೋಹಾನ 10:6 - ದೆವಾಚಿ ಖರಿ ಖಬರ್6 ಜೆಜುನ್ ಹಿ ಕಾನಿ ತೆಂಕಾ ಸಾಂಗಟ್ಲ್ಯಾನ್ ಹೊಯ್, ಖರೆ ತೆಂಕಾ ಕಾಯ್ಬಿ ಕಳುಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ಹೇಳಿದ ಈ ಸಾಮ್ಯದ ಅರ್ಥವನ್ನು ಜನರು ಗ್ರಹಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿ |