ಯೋಹಾನ 11:12 - ದೆವಾಚಿ ಖರಿ ಖಬರ್12 ತನ್ನಾ ಶಿಸಾನಿ, “ಧನಿಯಾ ತೊ ನಿದ್ಲಾ ಜಾಲ್ಯಾರ್ ತೊ ಬರೊ ಹೊತಾ” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಶಿಷ್ಯರು, “ಪ್ರಭುವೇ, ಅವನು ನಿದ್ರೆಮಾಡುತ್ತಿರುವನಾದರೆ ಚೇತರಿಸಿಕೊಳ್ಳುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಕ್ಕೆ ಶಿಷ್ಯರು - ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿದ್ದರೆ ಆರೋಗ್ಯ ಹೊಂದುವನು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು. ಅಧ್ಯಾಯವನ್ನು ನೋಡಿ |