Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:23 - ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತಿಕಾ, “ತುಜೊ ಭಾವ್ ಝಿತ್ತೊ ಹೊವ್ನ್ ಉಟ್ತಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೇಸು ಆಕೆಗೆ - ನಿನ್ನ ತಮ್ಮನು ಎದ್ದುಬರುವನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು, “ನಿನ್ನ ಸಹೋದರನು ಮತ್ತೆ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:23
4 ತಿಳಿವುಗಳ ಹೋಲಿಕೆ  

ಖರೆ ಅತ್ತಾ ಹೊಲ್ಯಾರ್ಬಿ ತಿಯಾ ದೆವಾಕ್ಡೆ ಮಾಗ್ಲ್ಯಾರ್ ದೆವ್ ತಿಯಾ ಕಾಯ್ ಇಚಾರ್‍ತೆ ತೆ ಕರ್‍ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್.


ತನ್ನಾ ತಿನಿ, “ಆಕ್ರಿಚ್ಯಾ ದಿಸಿ ಅನಿ ಪರ್ತುನ್ ಝಿತ್ತೆ ಹೊವ್ನ್ ಉಟ್ತಲ್ಯಾ ಎಳಾರ್ ತೊ ಝಿತ್ತೊ ಹೊವ್ನ್ ಉಟ್ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್.


ತನ್ನಾ ಜೆಜುನ್ ತಿಕಾ, “ಮಿಯಾ ತುಕಾ ಸಾಂಗುಕ್ನಾ ಕಾಯ್?” ತಿಯಾ ವಿಶ್ವಾಸ್ ಕರ್ಲ್ಯಾರ್ ತುಕಾ ದೆವಾಚಿ ಮಹಿಮಾ ಬಗುಕ್ ಗಾವ್ತಾ ಮನುನ್ ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು