ಯೋಹಾನ 11:37 - ದೆವಾಚಿ ಖರಿ ಖಬರ್37 ಖರೆ ತೆಂಚ್ಯಾತ್ಲ್ಯಾ ಉಲ್ಲ್ಯಾ ಜುದೆವಾನಿ, “ಹೆನಿ ಕುಡ್ಡ್ಯಾ ಲೊಕಾಕ್ನಿ ದಿಸ್ಟ್ ಯೆಯ್ ಸಾರ್ಕಿ ಕರ್ಲ್ಯಾನ್ ನ್ಹಯ್? ಲಾಜರಾಕ್ ಮರಿನಶಿ ಸರ್ಕೆ ಕರುಕ್ ತೆಕಾ ಹೊಯ್ನಶಿ ಹೊತ್ತೆ ಕಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು. ಅಧ್ಯಾಯವನ್ನು ನೋಡಿ |