ಯೋಹಾನ 11:53 - ದೆವಾಚಿ ಖರಿ ಖಬರ್53 ತ್ಯಾ ದಿಸಾತ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಜೆಜುಕ್ ಜಿವಾನಿ ಮಾರ್‍ತಲೆ ಮನುನ್ ಯೆವ್ಜನ್ ಘಾಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆ ದಿನದಿಂದ ಆತನನ್ನು ಕೊಲ್ಲುವದಕ್ಕೆ ಆಲೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು. ಅಧ್ಯಾಯವನ್ನು ನೋಡಿ |
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.