Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:56 - ದೆವಾಚಿ ಖರಿ ಖಬರ್

56 ತೆನಿ ಜೆಜುಕ್ ಹುಡ್ಕುಕ್ ಲಾಗಲ್ಲ್ಯಾನಿ, ಅನಿ ತೆಚ್ಯಾ ಸಾಟ್ನಿ ದೆವಾಚ್ಯಾ ಗುಡಿತ್ ಗೊಳಾ ಹೊಲ್ಲ್ಯಾ ತನ್ನಾ ತೆನಿ ಎಕಾಮೆಕಾಕ್ನಿ, “ತುಮಿ ಕಾಯ್ ಮನ್ತ್ಯಾಶಿ ? ಖರೆಚ್! ತೊ ಸನಾಕ್ ಯೆಯ್ನಸ್ತಾನಾ ರ್‍ಹಾಯ್ಲ್ ಕಾಯ್?” ಮನುನ್ ಇಚಾರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಯೇಸುವನ್ನು ನೋಡಬೇಕೆಂಬ ಆಶೆ ಅವರಿಗಿತ್ತು. “ಆತ ಹಬ್ಬಕ್ಕೆ ಬರುತ್ತಾನೋ ಇಲ್ಲವೋ ನಿಮ್ಮ ಎಣಿಕೆ ಏನು?” ಎಂದು ಮಹಾದೇವಾಲಯದಲ್ಲಿ ತಮ್ಮತಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು - ಅವನು ಹಬ್ಬಕ್ಕೆ ಬಾರದೆ ಇದ್ದಾನೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮಲ್ಲಿ ಮಾತಾಡಿಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:56
3 ತಿಳಿವುಗಳ ಹೋಲಿಕೆ  

ಸನಾತ್ ಜುದೆವಾಂಚೆ ಅದಿಕಾರಿ ಜೆಜುಕ್ ಹುಡ್ಕುಕ್ ಲಾಗಲ್ಲೆ. ಅನಿ “ಖೈ ಹಾಯ್ ತೊ?” ಮನುನ್ ಇಚಾರ್‍ಲ್ಯಾನಿ.


ಜೆಜುಕ್ ಧರುಸಾಟ್ನಿ ಮನುನ್ ಮುಖ್ಯ ಯಾಜಕಾಂಚ್ಯಾ ಮುಖಂಡಾನಿ ಹುಕುಮ್ ದಿಲ್ಲ್ಯಾನಿ ಅನಿ ಫಾರಿಜೆವಾನಿ ಕೊನಾಕ್ಬಿ ಜೆಜು ಖೈ ಹಾಯ್ ಮನುನ್ ಕಳ್ಳ್ಯಾರ್ ತೆನಿ ಯೆವ್ನ್ ಸಾಂಗುಚೆ ಮನುನ್ ಸಗ್ಳ್ಯಾಕ್ನಿ ತಾಕಿತ್ ದಿಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು