Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:8 - ದೆವಾಚಿ ಖರಿ ಖಬರ್

8 ತನ್ನಾ ಶಿಸಾನಿ, “ಗುರುಜಿ, ಅತ್ತಾ ಎಕ್ ಉಲ್ಲ್ಯಾ ಎಳಾಚ್ಯಾ ಫಾಟಿ ಥೈ ತುಕಾ ಲೊಕಾ ಗುಂಡ್ಯಾನಿ ಮಾರುಕ್ ಮನುನ್ ಉಟಲ್ಲಿ, ಅನಿ ತಿಯಾ ಥೈಚ್ ಜಾವ್ಕ್ ಬಗುಲೆ ಕಾಯ್?” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:8
11 ತಿಳಿವುಗಳ ಹೋಲಿಕೆ  

ತನ್ನಾ ಅನಿ ಜುದೆವ್ ಲೊಕಾನಿ ತೆಕಾ ಗುಂಡ್ಯಾನಿ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ.


ತನ್ನಾ ತೆನಿ ಜೆಜುಕ್ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ , ಖರೆ ಜೆಜುನ್ ತೆಂಕಾ ಚುಕ್ವುನ್ ದೆವಾಚ್ಯಾ ಗುಡಿತ್ನಾ ಭಾಯ್ರ್ ಗೆಲೊ.


ಅನಿ ಎಗ್ದಾ ತೆನಿ ತೆಕಾ ಧರುಕ್ ಮನುನ್ ಬಗಟ್ಲ್ಯಾನಿ, ಖರೆ ಜೆಜು ತೆಂಚ್ಯಾ ಹಾತಾನಿತ್ನಾ ಚುಕ್ವುನ್ ಘೆವ್ನ್ ಗೆಲೊ.


ಕಾಯ್ ಬಿ ಹೊಂವ್ದಿತ್, ಮಿಯಾ ಮಾಜ್ಯಾ ಸ್ವತಾಚ್ಯಾ ಜಿವಾಚ್ಯಾ ವಿಶಯಾತ್ ಚಿಂತಾ ಕರಿನಾ ಮಾಕಾ ಧನಿಯಾ ಜೆಜುನ್ ದಿಲ್ಲಿ ಎಕುಚ್ ಗುರಿ ಹಾಯ್, ಮಾಜೆ ಪಳಾಪ್ ಮಿಯಾ ಪಳುನ್ ಸಾರುಚೆ, ತೆ ದೆವಾಚ್ಯಾ ಬರ್‍ಯಾ ಖಬ್ರೆಚ್ಯಾ ಕುರ್ಪೆಕ್ ಸಾಕ್ಷಿ ಹೊತಲ್ಲೆ ಹೊವ್ನ್ ಹಾಯ್.


ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.


ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.


ತನ್ನಾಚ್ ಶಿಸಾಬಿ ಜೆಜುಕ್, “ಗುರುಜಿ ಕಾಯ್ ತರ್ ಉಲ್ಲೆ ಖಾವಾ!” ಮನುನ್ ಲೈ ಸಾಂಗುಲಾಗಲ್ಲಿ.


ಅನಿ ಜುದೆಯಾತ್ಲಿ ಲೈ ಲೊಕಾ ಅಪ್ನಾಚ್ಯಾ ಭಾವಾಚ್ಯಾ ಮರ್‍ನಾಕ್ ಲಾಗುನ್ ದುಖಾತ್ ಹೊತ್ತ್ಯಾ ಮಾರ್ಥಾಕ್ ಅನಿ ಮರಿಕ್ ಭೆಟುಕ್ ಮನುನ್ ಯೆಲ್ಲಿ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು