Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:1 - ದೆವಾಚಿ ಖರಿ ಖಬರ್

1 ಪಾಸ್ಕಾಚೆ ಸನಾಕ್ ಸಾ ದಿಸ್ ಹೊತ್ತೆ, ತನ್ನಾ ಜೆಜು ಭೆಥನಿ ಮನ್ತಲ್ಯಾ ಗಾಂವಾತ್, ಅಪ್ನಿ ಝಿತ್ತೊ ಕರುನ್ ಉಟ್ವಲ್ಲ್ಯಾ ಲಾಜರಾಚ್ಯಾ ಘರಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:1
13 ತಿಳಿವುಗಳ ಹೋಲಿಕೆ  

ಮಾನಾ ತೆನಿ ತೆಂಕಾ ಶಾರಾಚ್ಯಾ ಭಾಯ್ರ್ ಬೆಥನಿಯಾ ಎವ್ಡ್ಯಾ ಧುರ್ ಘೆವ್ನ್ ಜಾವ್ನ್ ಥೈ ಅಪ್ನಾಚಿ ಹಾತಾ ವೈರ್ ಕರುನ್, ತೆಂಕಾ ಆಶಿರ್ವಾದ್ ದಿಲ್ಯಾನ್.


ಸನಾಚ್ಯಾ ಎಳಾರ್ ಆರಾದನ್ ಕರುಕ್ ಮನುನ್ ಜೆರುಜಲೆಮಾಕ್ ಯೆಲ್ಲ್ಯಾ ಲೊಕಾತ್ನಿ ಉಲ್ಲಿ ಗ್ರಿಕ್ ದೆಶಾಚಿ ಲೊಕಾಬಿ ಹೊತ್ತಿ.


ಪಾಸ್ಕಾಚೊ ಸನ್ ತೊಂಡಾರ್ ಯೆತಲೊ ಹೊತ್ತೊ , ತೆಚೆಸಾಟ್ನಿ ಲೊಕಾ ಗಾವಾ ಗಾವಾನಿತ್ನಾ ಸನಾಚ್ಯಾ ಅದ್ದಿ ಶುದ್ದಾಚಾರಾಚಿ ಶಾಸ್ತರಾ ಕರುನ್ ಘೆವಸಾಟ್ನಿ ಮನುನ್ ಜೆರುಜಲೆಮಾಕ್ ಗೆಲ್ಲಿ.


ಬೆಥನಿ ಮನ್ತಲ್ಯಾ ಗಾಂವಾತ್ ಲಾಜರ್ ಮನ್ತಲೊ ಎಕ್ ಮಾನುಸ್ ಹೊತ್ತೊ, ತೊ ಶಿಕ್ ಹೊತ್ತೊ, ಮರಿ ಅನಿ ತಿಚಿ ಭೆನ್ ಮಾರ್ಥಾ ಬೆಥನಿ ಮನ್ತಲ್ಯಾ ಗಾಂವಾತ್ ಜಿವನ್ ಕರಿತ್.


ಮಾನಾ ಜೆಜು ತೆಂಕಾ ಥೈಚ್ ಸೊಡುನ್ ಭೆಥನಿ ಮನ್ತಲ್ಯಾ ಗಾವಾಕ್ ಗೆಲೊ ಅನಿ ಪುರಾ ರಾತ್ ಥೈಚ್ ರ್‍ಹಾಲೊ.


ಮರಲ್ಲೊ ಮಾನುಸ್ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಾಕ್ನಿ ಅನಿ ಪಾಂಯಾಕ್ನಿ ಫಾಳಿಯಾ ಲಪಟಲ್ಲ್ಯಾ ಹೊತ್ತ್ಯಾ ಅನಿ ತ್ಯೆಚ್ಯಾ ತೊಂಡಾರ್ ಬಿ ಎಕ್ ಕಪ್ಡೊ ಲಪ್ಟಲ್ಲೊ ಹೊತ್ತೊ. ತನ್ನಾ ಜೆಜುನ್ ತೆಂಕಾ, “ತೆಕಾ ಲಪ್ಟಲ್ಲೊ ಕಪ್ಡೊ ಸೊಡ್ವಾ ಅನಿ ತೊ ಜಾಂವ್ದಿತ್” ಮನುನ್ ಸಾಂಗಟ್ಲ್ಯಾನ್.


ಜೆಜು ಅಶೆ ಜೆರುಜಲೆಮಾತ್ ಯೆವ್ನ್ ದೆವಾಚ್ಯಾ ಗುಡಿತ್ ಗೆಲೊ ಅನಿ ಥೈ ತೆನಿ ಸಗ್ಳೆ ಬಗಟ್ಲ್ಯಾನ್. ಖರೆ ಲೈ ಎಳ್ ಹೊಲ್ಲೊ ಮನುನ್ ತೊ ಅಪ್ಲ್ಯಾ ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಬೆಥನಿಕ್ ಗೆಲೊ.


ತ್ಯಾ ಶಾರಾತ್ ಪಾಪಾಚೆ ಜಿವನ್ ಕರ್‍ತಲಿ ಎಕ್ ಬಾಯ್ಕೊಮನುಸ್ ಹೊತ್ತಿ. ಜೆಜು ಫಾರಿಜೆವಾಚ್ಯಾ ಘರಾತ್ ಜೆವ್ನಾಕ್ ಬಸ್ಲಾ ಮನುನ್ ಆಯಿಕ್ಲಿನ್, ತಸೆ ಮನುನ್ ಎಕ್ ಭರ್‍ನಿಬರ್ ಬರಿ ವಾಸ್ ಎತಲೆ ತೆಲ್ ಘೆವ್ನ್ ಯೆಲಿ.


ಹೆ ಸಾಂಗುನ್ ಹೊಲ್ಲ್ಯಾ ತನ್ನಾ ತೆನಿ ಲಾಜರಾಕ್ ಮೊಟ್ಯಾನ್, “ಲಾಜರ್ ಭಾಯ್ರ್ ಯೆ!” ಮನುನ್ ಬಲ್ವುಲ್ಯಾನ್.


ಲೈ ಲೊಕಾನಿ ಜೆಜು ಬೆಥನಿಯಾತ್ ಹಾಯ್ ಮನ್ತಲೆ ಆಯ್ಕಲ್ಯಾನಿ ತಸೆಮನುನ್ ತ್ಯಾನಿ ಥೈ ಗೆಲ್ಯಾನಿ, ಖಾಲಿ ಜೆಜುಸಾಟ್ನಿ ಎವ್ಡೆಚ್ ನ್ಹಯ್ ಲಾಜರಾಕ್ ಬಗುಕ್ ಮನುನ್ ಥೈ ಗೆಲ್ಲ್ಯಾನಿ, ತೆಕಾ ಜೆಜುನ್ ಮರಲ್ಲ್ಯಾಕ್ ಝಿತ್ತೊ ಕರುನ್ ಉಟ್ವಲ್ಲ್ಯಾನ್.


ದುಸ್ರೆ ದಿಸಿ ಪಾಸ್ಕಾಚ್ಯಾ ಸನಾಕ್ ಮನುನ್ ಯೆಲ್ಲ್ಯಾ ಲೊಕಾಂಚ್ಯಾ ಮೊಟ್ಯಾ ತಾಂಡ್ಯಾನ್ ಜೆಜು ಜೆರುಜಲೆಮಾಕ್ ಯೆವ್ಲಾ ಮನ್ತಲೆ ಆಯಿಕ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು