ಯೋಹಾನ 12:11 - ದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್ ಲಾಜರಾಕ್ ಲಾಗುನ್ ಲೈ ಜುದೆವ್ ಲೊಕಾನಿ ತೆಂಕಾ ಸೊಡುನ್ ಜೆಜುಚ್ಯಾ ವರ್ತಿ ವಿಶ್ವಾಸ್ ಕರಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಕಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಹೋಗಿ ಯೇಸುವನ್ನು ನಂಬುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಲಾಜರನ ನಿಮಿತ್ತ ಅನೇಕ ಯೆಹೂದ್ಯರು ತಮ್ಮ ನಾಯಕರನ್ನು ತೊರೆದು ಯೇಸುವಿನಲ್ಲಿ ನಂಬಿಕೆ ಇಡುತ್ತಿದ್ದರು. ಆದಕಾರಣವೇ ಯೆಹೂದ್ಯ ನಾಯಕರು ಲಾಜರನನ್ನು ಸಹ ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು. ಅಧ್ಯಾಯವನ್ನು ನೋಡಿ |