ಯೋಹಾನ 12:22 - ದೆವಾಚಿ ಖರಿ ಖಬರ್22 ಫಿಲಿಪಾನ್ ಜಾವ್ನ್ ಅಂದ್ರುಕ್ ಜಾವ್ನ್ ಸಾಂಗ್ಲ್ಯಾನ್, ಅನಿ ತೆನಿ ದೊಗೆಬಿ ಜಾವ್ನ್ ಜೆಜುಕ್ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅವರಿಬ್ಬರೂ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು; ಅಂದ್ರೆಯನೂ ಫಿಲಿಪ್ಪನೂ ಯೇಸುವಿಗೆ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಫಿಲಿಪ್ಪನು ಅಂದ್ರೆಯನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದನು. ಬಳಿಕ ಅಂದ್ರೆಯನು ಮತ್ತು ಫಿಲಿಪ್ಪನು ಒಟ್ಟಾಗಿ ಯೇಸುವಿನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |