ಯೋಹಾನ 12:29 - ದೆವಾಚಿ ಖರಿ ಖಬರ್29 ಥೈ ಇಬೆ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾನ್ ತೊ ಧನ್ ಆಯಿಕ್ಲ್ಯಾನ್ ಅನಿ ಉಲ್ಲ್ಯಾ ಲೊಕಾನಿ ಗುಡ್ಗುಡೊ ತೊ ಮಟ್ಲ್ಯಾನಿ ಅನಿ ಹುರಲ್ಲ್ಯಾನಿ, “ತ್ಯೆಚ್ಯಾ ವಾಂಗ್ಡಾ ಎಕ್ ದೆವಾಚ್ಯಾದುತಾನ್ ಬೊಲ್ಲ್ಯಾನ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಲ್ಲಿ ನಿಂತುಕೊಂಡಿದ್ದ ಜನರು ಆ ವಾಣಿಯನ್ನು ಕೇಳಿ, “ಇದೇನು ಗುಡುಗಿನ ಸದ್ದು?” ಎಂದರು. ಕೆಲವರು, “ದೇವದೂತನೊಬ್ಬ ಆತನೊಡನೆ ಮಾತನಾಡಿದನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ - ಗುಡುಗಿತು ಅಂದರು. ಇನ್ನು ಕೆಲವರು - ದೇವದೂತನು ಈತನ ಸಂಗಡ ಮಾತಾಡಿದನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು. ಅಧ್ಯಾಯವನ್ನು ನೋಡಿ |