Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:3 - ದೆವಾಚಿ ಖರಿ ಖಬರ್

3 ತನ್ನಾ ಮರಿನ್ ಜಟಮಾಂಸಾನ್ ತಯಾರ್ ಹೊಲ್ಲೆ ಲೈ ಮ್ಹಾಗ್ರೆ ತೆಲ್ ಜೆಜುಚ್ಯಾ ಪಾಯಾ ವೈನಿ ವೊತ್ಲಿನ್ ,ಅನಿ ಅಪ್ನಾಚ್ಯಾ ಕೆಸಾನಿ ತೆಚಿ ಪಾಯಾ ಪುಸ್ಲಿನ್. ತನ್ನಾ ಘರ್ ಸಗ್ಳೆ ತ್ಯಾ ತೆಲಾಚ್ಯಾ ವಾಸೆನ್ ಭರುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:3
16 ತಿಳಿವುಗಳ ಹೋಲಿಕೆ  

ಜೆಜುಚ್ಯಾ ಪಾಯಾ ವೈನಿ ಬರಿ ವಾಸ್ ಯೆತಲೆ ತೆಲ್ ಜೆಜುಚ್ಯಾ ಪಾಂಯಾಂಚ್ಯಾ ವರ್ತಿ ವೊತಲ್ಲಿ ಅನಿ ಅಪ್ನಾಚ್ಯಾ ಕೆಸಾನಿ ಪುಸಲ್ಲಿ ಮರಿ ಹಿ, ಶಿಕ್ ಅಸಲ್ಲೊ ಲಾಜರ್ ಹಿಚೊ ಭಾವ್.


ಮರಿ ಜೆಜು ಹೊತ್ತ್ಯಾಕ್ಡೆನ್ ಯೆವ್ನ್ ಪಾವ್ಲಿ, ಅನಿ ತೆಕಾ ಬಗಟಲ್ಲ್ಯಾ ತನ್ನಾ ತಿ ಜೆಜುಚ್ಯಾ ಪಾಂಯಾತ್ನಿ ಡಬ್ ಪಡ್ಲಿ. ಅನಿ ತಿನಿ, “ಧನಿಯಾ ತಿಯಾ ಹಿತ್ತೆ ರ್‍ಹಾಲ್ಯಾರ್ ಮಾಜೊ ಭಾವ್ ಮರಿನಶಿ ಹೊತ್ತೊ!” ಮಟ್ಲಿನ್.


ಮಾಜ್ಯಾ ಟಕ್ಲ್ಯಾಕ್ ತಿಯಾ ತೆಲ್ ಲಾವುಕ್ನೆಯ್, ಖರೆ ತೆನಿ ಮಾಜ್ಯಾ ಪಾಯಾ ವೈನಿ, ಬರೆ ವಾಸ್ ಯೆತಲೆ ಮ್ಹಾಗ್ರೆ ತೆಲ್ ವೊತ್ಲಿನ್.


ಮಾರ್ಥಾನ್ ಹೆ ಸಾಂಗುನ್ ಹೊಲ್ಲ್ಯಾ ಮಾನಾ ಅಪ್ನಾಚ್ಯಾ ಭೆನಿಕ್ಡೆ ಮರಿಕ್ಡೆ ಗೆಲಿ ಅನಿ ಕೊನಾಕ್ಬಿ ಗೊತ್ತ್ ನಸ್ತಾನಾ ಬಲ್ವುಲಿನ್ ಅನಿ ತೆನಿ ತಿಕಾ “ಗುರುಜಿ ಹಿತ್ತೆ ಯೆವ್ನ್ ಪಾವ್ಲಾ ಅನಿ ತೊ ತುಕಾ ಇಚಾರುಲಾಲಾ” ಮನುನ್ ಸಾಂಗ್ಲಿನ್.


ಖರೆ, ಮರಿನ್ ಲೈ ಬರೆ ಹೊತ್ತೆ ಎಚುನ್ ಕಾಡ್ಲಿನಾಯ್, ಅನಿ ತೆ ಕೊನಾಕ್ಬಿ ತಿಚೆಕ್ನಾ ಕಾಡುನ್ ಘೆವ್ಕ್ ಹೊಯ್ನಾ” ಮಟ್ಲ್ಯಾನ್.


ಎಕ್ ದಿಸ್ ರಾಚ್ಚೆಂಚೆ ಜೆಜುಕ್ ಬಗುಕ್ ಮನುನ್ ಯೆಲ್ಲೊ, ನಿಕೊದೆಮ್, ಜಗ್ಗೊಳ್-ಜಗ್ಗೊಳ್ ತಿಸ್ ಕಿಲೊವ್ ಹೊಯ್ಲ್ ತವ್ಡೆ ಸುಗಂದ್ ತೆಲ್ ಅನಿ ಲೊಳಿಸಾರ್ ಮಿಸಳಲ್ಲೆ ತೆಲ್ ಘೆವ್ನ್ ಜುಜೆಚ್ಯಾ ವಾಂಗ್ಡಾ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು