Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:30 - ದೆವಾಚಿ ಖರಿ ಖಬರ್

30 ಖರೆ ಜೆಜುನ್ ತೆಂಕಾ, “ಹ್ಯೊ ಬೊಲಲ್ಲೊ ಧನ್ ಮಾಜೆಸಾಟ್ನಿ ನ್ಹಯ್ ತುಮ್ಚೆಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ಸ್ವಾಮಿ, “ಈ ವಾಣಿಯಾದುದು ನಿಮಗಾಗಿ, ನನಗಾಗಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಯೇಸು ಅವರಿಗೆ - ಈ ಆಕಾಶವಾಣಿ ನನಗಾಗಿ ಆಗಲಿಲ್ಲ; ನಿಮಗಾಗಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಜನರಿಗೆ, “ಆ ವಾಣಿಯಾದದ್ದು ನನಗೋಸ್ಕರವಲ್ಲ, ನಿಮಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:30
5 ತಿಳಿವುಗಳ ಹೋಲಿಕೆ  

ತಿಯಾ ಕನ್ನಾಬಿ ಮಾಜೆ ಆಯಿಕ್ತೆ ಮನುನ್ ಮಾಕಾ ಗೊತ್ತ್ ಹಾಯ್, ಖರೆ ಹ್ಯಾ ಹಿತ್ತೆ ಹೊತ್ತ್ಯಾ ಲೊಕಾಂಚ್ಯಾಸಾಟಿ ಅಶೆಚ್ ಮನುಲಾ, ಅಶೆಚ್ ತೆನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್‍ ವಿಶ್ವಾಸ್ ಕರುಂದಿತ್” ಮಟ್ಲ್ಯಾನ್.


ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ತೊ ಸಾವ್ಕಾರ್ ರ್‍ಹಾಲ್ಯಾರ್‍ಬಿ ತುಮ್ಚ್ಯಾಸಾಟ್ನಿ ತೊ ಗರಿಬ್ ಹೊಲೊ. ಕಶ್ಯಾಕ್ ಮಟ್ಲ್ಯಾರ್ ತೆಚ್ಯಾ ಗರಿಬ್ಕಿ ವೈನಾ ಅಮ್ಕಾ ಸಾವ್ಕಾರ್ ಕರುಚೆ ಮನ್ತಲೊ ತೆಚೊ ಮನ್,


ಖರೆ ತುಮ್ಕಾ ಲಾಗುನ್ ಮಿಯಾ ತ್ಯೆಚ್ಯಾ ವಾಂಗ್ಡಾ ನಸಲ್ಲ್ಯಾಸಾಟಿ ಮಾಕಾ ಖುಶಿ ಹೊತಾ, ಅಶೆಚ್ ತುಮಿ ವಿಶ್ವಾಸ್ ಕರ್‍ತ್ಯಾಶಿ. ಚಲಾ ಅಮಿ ಲಾಜರಾಕ್ಡೆ ಜಾಂವ್ವಾ” ಮಟ್ಲ್ಯಾನ್ .


ಮಾಜೆ ವಿಶಯಾತ್ ಎಕ್ ಮಾನ್ಸಾಚಿ ಸಾಕ್ಷಿ ಪಾಜೆಚ್ ಮನುನ್ ನಾ, ಖರೆ ತುಮಿ ನಾಸಾತ್ನಾ ಹುರುಕ್ ಪಾಜೆ ಮಟಲ್ಲ್ಯಾಸಾಟಿ ಮಿಯಾ ಹೆ ಸಾಂಗುಲಾಲಾ.


ಅತ್ತಾ ಹ್ಯಾ ಜಗಾಚಿ ಝಡ್ತಿ ಹೊತಲೊ ಎಳ್ ಯೆಲೊ ಹ್ಯೊ ಜಗಾಚ್ಯಾ ಅತ್ತಾ ಫುಡಾರ್‍ಯಾಕ್ ಕಡೆಕ್ ಕಾಡುನ್ ಟಾಕುನ್ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು