ಯೋಹಾನ 12:35 - ದೆವಾಚಿ ಖರಿ ಖಬರ್35 ತನ್ನಾ ಜೆಜುನ್, “ಅನಿ ಉಲ್ಲೊಸೊಚ್ ಎಳ್ ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾ, ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾನಾಚ್ ತುಮಿ ತುಮ್ಚಿ ಫಿಡ್ಲಿ ವಾಟ್ ಚಲಾ, ಅಶೆಚ್ ಕಾಳೊಕಾಕ್ ತುಮ್ಚ್ಯಾವರ್ತಿ ಯೆವ್ಕ್ ಹೊಯ್ನಾ ಕಾಳ್ಕಾತ್ ಚಲ್ತಲ್ಯಾಕ್ ತೊ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು. ಅಧ್ಯಾಯವನ್ನು ನೋಡಿ |