ಯೋಹಾನ 12:36 - ದೆವಾಚಿ ಖರಿ ಖಬರ್36 ಕವ್ಡ್ಯಾ ಪತರ್ ಉಜ್ವೊಡ್ ತುಮ್ಚೆ ವಾಂಗ್ಡಾ ರ್‍ಹಾತಾನಾಚ್ ತುಮಿ ತ್ಯೆಚೆವರ್ತಿ ವಿಶ್ವಾಸ್ ಕರಾ, ಅಶೆಚ್ ತುಮಿ ಉಜ್ವೊಡಾಚಿ ಲೊಕಾ ಹೊವ್ನ್ ರ್‍ಹಾತ್ಯಾಶಿ” ಮನುನ್ ಜಬಾಬ್ ದಿಲ್ಯಾನ್. ಎವ್ಡೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜು ತೆಂಚೆತ್ನಾ ಭಾಯ್ರ್ ಪಡುನ್ ಗೆಲೊ, ಅನಿ ತೆಂಕಾ ದಿಸುಕ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ; ನಂಬಿದರೆ ನೀವು ಬೆಳಕಿನವರಾಗುವಿರಿ ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿ |