ಯೋಹಾನ 12:37 - ದೆವಾಚಿ ಖರಿ ಖಬರ್37 ತೆನಿ ತೆಂಚ್ಯಾ ಇದ್ರಾಕ್ ಎವ್ಡಿ ಸಗ್ಳಿ ಅಜಾಪಾ ಕರ್ಲ್ಯಾರ್ ಬಿ, ತೆನಿ ತ್ಯೆಚೆವರ್ತಿ ವಿಶ್ವಾಸ್ ಕರುಕ್ನಾತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿ |