ಯೋಹಾನ 12:38 - ದೆವಾಚಿ ಖರಿ ಖಬರ್38 ಅಶೆ ತೆಂಕಾ ಇಸಾಯಿಯಾ ಪ್ರವಾದ್ಯಾನ್ “ಸರ್ವೆಸ್ವರಾ, ಮಿಯಾ ಸಾಂಗಲ್ಲ್ಯಾ ಖಬ್ರೆ ವರ್ತಿ ಕೊನ್ ವಿಶ್ವಾಸ್ ಕರ್‍ತಾ? ಸರ್ವೆಸ್ವರ್ ಅಪ್ನಾಚಿ ತಾಕತ್ ಕೊನಾಚ್ಯಾ ವರ್ತಿ ದಾಕುನ್ ದಿತಾ” ಮನುನ್ ಸಾಂಗಲ್ಲೆ ಪುರಾ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಇದರಿಂದ ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು; ಅದೇನಂದರೆ - ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಬಾಹುವು ಯಾರಿಗೆ ಗೋಚರವಾಯಿತು? ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು. ಅಧ್ಯಾಯವನ್ನು ನೋಡಿ |