ಯೋಹಾನ 12:48 - ದೆವಾಚಿ ಖರಿ ಖಬರ್48 ಜೊ ಕೊನ್ ಮಾಕಾ ಇನ್ಕಾರ್ ಕರುನ್, ಮಾಜ್ಯಾ ತೊಂಡಾತ್ನಾ ಯೆಲ್ಲಿ ಶಬ್ದಾ ಮಾನುನ್ ಘೆಯ್ನಾ ತ್ಯಾಚ್ ಮಾಜ್ಯಾ ಗೊಸ್ಟಿಯಾ ತೆಂಚಿ ನಿತ್ ಕರ್‍ತಲೊ ಎಕ್ಲೊ ಹಾಯ್, ಆಕ್ರಿಚ್ಯಾ ದಿಸಿ ಮಿಯಾ ಬೊಲಲ್ಲ್ಯಾ ಗೊಸ್ಟಿಯಾಚ್ ತೆಚಿ ನಿತ್ ಹೊಯ್ ಸಾರ್ಕಿ ಕರ್‍ತಾತ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನನ್ನನ್ನು ಲಕ್ಷ್ಯಮಾಡದೆ ನನ್ನ ಮಾತುಗಳನ್ನು ಅಂಗೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದು ಒಂದು ಇದೆ, ಅದು ಯಾವದಂದರೆ, ನಾನು ಆಡಿದ ಮಾತು; ಅದೇ ಅವನಿಗೆ ಕಡೇ ದಿನದಲ್ಲಿ ತೀರ್ಪುಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.