ಯೋಹಾನ 12:50 - ದೆವಾಚಿ ಖರಿ ಖಬರ್50 ಅನಿ ತೆನಿ ದಿಲ್ಲಿ ಹುಕುಮ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ ಮನುನ್ ಮಾಕಾ ಗೊತ್ತ್ ಹಾಯ್, ತಸೆಮನುನ್ ಮಿಯಾ ಮಾಜ್ಯಾ ಬಾಬಾನ್ ಸಾಂಗ್ ಮನುನ್ ಸಾಂಗಲ್ಲೆಚ್ ಸಾಂಗ್ತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.