Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:9 - ದೆವಾಚಿ ಖರಿ ಖಬರ್

9 ಲೈ ಲೊಕಾನಿ ಜೆಜು ಬೆಥನಿಯಾತ್ ಹಾಯ್ ಮನ್ತಲೆ ಆಯ್ಕಲ್ಯಾನಿ ತಸೆಮನುನ್ ತ್ಯಾನಿ ಥೈ ಗೆಲ್ಯಾನಿ, ಖಾಲಿ ಜೆಜುಸಾಟ್ನಿ ಎವ್ಡೆಚ್ ನ್ಹಯ್ ಲಾಜರಾಕ್ ಬಗುಕ್ ಮನುನ್ ಥೈ ಗೆಲ್ಲ್ಯಾನಿ, ತೆಕಾ ಜೆಜುನ್ ಮರಲ್ಲ್ಯಾಕ್ ಝಿತ್ತೊ ಕರುನ್ ಉಟ್ವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸು ಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೂದ್ಯರ ಜನಸಮೂಹವು ಆತನು ಅಲ್ಲಿ ಇದ್ದಾನೆಂದು ತಿಳಿದು ಯೇಸುವನ್ನು ನೋಡುವದಕ್ಕಾಗಿ ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನು ಸಹ ನೋಡಬೇಕೆಂಬದಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಬೆಥಾನಿಯಲ್ಲಿದ್ದಾನೆ ಎಂಬ ಸುದ್ದಿಯನ್ನು ಅನೇಕ ಯೆಹೂದ್ಯರು ಕೇಳಿ ಆತನನ್ನೂ ಲಾಜರನನ್ನೂ ನೋಡಬೇಕೆಂದು ಅಲ್ಲಿಗೆ ಹೋದರು. ಯೇಸುವಿನಿಂದ ಜೀವಂತವಾಗಿ ಎಬ್ಬಿಸಲ್ಪಟ್ಟವನೇ ಲಾಜರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:9
8 ತಿಳಿವುಗಳ ಹೋಲಿಕೆ  

ತೊ ಸೊಟ್ಟೊ ಪೆದ್ರು ಅನಿ ಜುವಾಂವಾಚ್ಯಾ ವಾಂಗ್ಡಾ ಇಬೆ ಹೊತ್ತೊ ಥೈತ್ಲ್ಯಾ ಲೊಕಾನಿ ಬಗಲ್ಲ್ಯಾನಿ ತಸೆ ಹೊವ್ನ್ ತ್ಯಾ ಅಪೊಸ್ತಲಾಕ್ನಿ ವಿರೊಧ್ ಹೊವ್ನ್ ತೆಂಚ್ಯಾಕ್ಡೆ ಕಾಯ್ಬಿ ಸಾಂಗುಕ್ ಹೊವ್ಕ್ ನಾ.


“ಅಶೆ ಸ್ವತಾ ದಾವಿದುಚ್ ಮೆಸ್ಸಿಯಾಕ್ ಧನಿ ಮನುನ್ ಬಲ್ವುತಾ ತರ್, ಮೆಸ್ಸಿಯಾ ದಾವಿದಾಚೊ ಲೆಕ್ ಕಸೊ ಹೊವ್ಕ್ ಹೊತಾ?” ಮಟ್ಲ್ಯಾನ್. ಥೈ ಲೈ ಲೊಕಾ ಹೊತ್ತಿ ತಿ ಲೊಕಾ ಜೆಜು ಸಾಂಗ್ತಲೆ ಕುಶಿನ್ ಅಯ್ಕುಲಾಗಲ್ಲಿ.


ಪಾಸ್ಕಾಚೆ ಸನಾಕ್ ಸಾ ದಿಸ್ ಹೊತ್ತೆ, ತನ್ನಾ ಜೆಜು ಭೆಥನಿ ಮನ್ತಲ್ಯಾ ಗಾಂವಾತ್, ಅಪ್ನಿ ಝಿತ್ತೊ ಕರುನ್ ಉಟ್ವಲ್ಲ್ಯಾ ಲಾಜರಾಚ್ಯಾ ಘರಾಕ್ ಗೆಲೊ.


ತಸೆಮನುನ್ ಯಾಜಕಾಂಚ್ಯಾ ಮುಖಂಡಾನಿ ಲಾಜರಾಕ್ಬಿ ಜಿವಾನಿ ಮಾರ್‍ತಲೆ ಯೆವ್ಜನ್ ಕರ್ಲ್ಯಾನಿ,


ದುಸ್ರೆ ದಿಸಿ ಪಾಸ್ಕಾಚ್ಯಾ ಸನಾಕ್ ಮನುನ್ ಯೆಲ್ಲ್ಯಾ ಲೊಕಾಂಚ್ಯಾ ಮೊಟ್ಯಾ ತಾಂಡ್ಯಾನ್ ಜೆಜು ಜೆರುಜಲೆಮಾಕ್ ಯೆವ್ಲಾ ಮನ್ತಲೆ ಆಯಿಕ್ಲ್ಯಾನ್.


ಜೆಜು ಲಾಜರಾಕ್ ಸಮಾದಿತ್ನಾ ಭಾಯ್ರ್ ಯೆ ಮನುನ್ ಬಲ್ವುನ್ ಝಿತ್ತೊ ಕರುನ್ ಉಟ್ವುತಾನಾ ಥೈ ಹೊತ್ತ್ಯಾ ಲೊಕಾನಿ ಥೈ ಕಾಯ್ ಕಾಯ್ ಹೊಲೆ ಮನ್ತಲೆ ಸಗ್ಳೆ ಸಾಂಗಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು