ಯೋಹಾನ 13:13 - ದೆವಾಚಿ ಖರಿ ಖಬರ್13 ತುಮಿ ಮಾಕಾ ಗುರುಜಿ ಅನಿ ಧನಿ ಮನುನ್ ಬಲ್ವುತ್ಯಾಶಿ. ಅನಿ ತುಮಿ ಬಲ್ವುತಲೆ ಸಮಾ ಹಾಯ್, ಮಿಯಾಚ್ ಹೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ನನ್ನನ್ನು ಗುರುವೆಂದೂ ಕರ್ತನೆಂದೂ ಕರೆಯುತ್ತೀರಿ; ನೀವು ಕರೆಯುವದು ಸರಿ; ನಾನು ಅಂಥವನೇ ಹೌದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ. ಅಧ್ಯಾಯವನ್ನು ನೋಡಿ |