ಯೋಹಾನ 13:15 - ದೆವಾಚಿ ಖರಿ ಖಬರ್15 ಮಿಯಾ ತುಮ್ಕಾ ಎಕ್ ಉದಾರನ್ ಕರುನ್ ದಾಕ್ವುಲೊ, ತುಮಿಬಿ ತಸೆಚ್ ಕರುಚೆ ಮನುನ್ ಮಿಯಾ ಹೆ ಕರುನ್ ದಾಕ್ವುಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ನಿಮಗೆ ಮಾಡಿದ ಮೇರೆಗೆ ನೀವು ಸಹ ಮಾಡುವಂತೆ ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |