ಯೋಹಾನ 13:17 - ದೆವಾಚಿ ಖರಿ ಖಬರ್17 ಖರೆ ಅತ್ತಾ ತುಮ್ಕಾ ಹೆ ಖರೆ ಗೊತ್ತ್ ಹೊಲೆ ಹ್ಯಾಚ್ ಖರೆಪಾನಾತ್ ತುಮಿ ಚಲ್ಲ್ಯಾರ್, ತುಮ್ಚೆ ಕವ್ಡೆ ಬರೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿ |