ಯೋಹಾನ 13:25 - ದೆವಾಚಿ ಖರಿ ಖಬರ್25 ತಸೆಮನುನ್ ತೊ ಶಿಸ್ ಜೆಜುಚ್ಯಾ ಜಗ್ಗೊಳ್ ಬಾಗ್ಲೊ ಅನಿ,“ಧನಿಯಾ ಕೊನ್ ತೊ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಆ ಶಿಷ್ಯನು, ಯೇಸುವಿನ ಮಗ್ಗುಲಿಗೆ ಸರಿದು, “ಅಂಥವನು ಯಾರು ಪ್ರಭೂ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಹಾಗೆಯೇ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ಅವನು ಯಾರು? ಅಂತ ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಸ್ವಾಮೀ, ಅವನು ಯಾರು?” ಎಂದು ಯೇಸುವನ್ನು ಕೇಳಿದನು. ಅಧ್ಯಾಯವನ್ನು ನೋಡಿ |