Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:26 - ದೆವಾಚಿ ಖರಿ ಖಬರ್

26 ತನ್ನಾ ಜೆಜುನ್ “ಮಿಯಾ ಭಾಕ್ರಿಚೊ ತುಕ್ಡೊ ಘೆಟ್ಲ್ಯಾನ್ ಆಯ್ದಾನಾತ್ ಬುಡ್ವುನ್ ಕೊನಾಕ್ ದಿತಾ ಬಗ್ ತೊಚ್ ತೊ” ಮಟ್ಲ್ಯಾನ್, ತನ್ನಾ ಜೆಜುನ್ ಎಕ್ ಭಾಕ್ರಿಚೊ ತುಕ್ಡೊ ಘೆಟ್ಲ್ಯಾನ್ ಅನಿ ಅಯ್ದಾನಾತ್ ಬುಡ್ವುನ್ ಸಿಮಾವ್ ಇಸ್ಕರಿಯೊತಾಚ್ಯಾ ಲೆಕಾಕ್ ಜುದಾಸಾಕ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಕ್ಕೆ ಯೇಸು - ನಾನು ಈ ತುತ್ತನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ ಎಂದು ಹೇಳಿ ಆ ತುತ್ತನ್ನು ಅದ್ದಿ ತೆಗೆದು ಸೀಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:26
8 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ತೆಂಕಾ,“ಜೆ ಕೊನ್ ಮಾಜ್ಯಾ ವಾಂಗ್ಡಾಚ್ ಆಯ್ದಾನಾತ್ ಅಪ್ನಾಕ್ಲ್ಯಾ ಭಾಕ್ರಿಚೊ ತುಕ್ಡೊ ಬುಡ್ವುತಾ, ತೊಚ್ ತೊ ಮಾಕಾ ವಿಶ್ವಾಸ್ ಘಾತ್ ಕರ್‍ತಲೊ.


“ಖರೆ, ಬಗಾ! ಮಾಕಾ ಘಾತ್ ಕರುನ್ ಧರುನ್ ದಿತಲೊ, ಹಿತ್ತೆಚ್ ಜೆವ್ನಾಚ್ಯಾ ಬೈಟಕಿ ವರ್‍ತಿ ಮಾಜ್ಯಾ ವಾಂಗ್ಡಾ ಬಸಲ್ಲೊ ಹಾಯ್!


ತಿ ಭಾಕ್ರಿ ಘೆಟಲ್ಲ್ಯಾ ತನ್ನಾಚ್ ತಾಬೊಡ್ತೊಬ್ ಜುದಾಸ್ ಥೈತ್ನಾ ಭಾಯ್ರ್ ಗೆಲೊ, ತನ್ನಾ ರಾತ್ ಹೊಲ್ಲಿ.


ದೆಸ್‍ಭಕ್ತ್ ಸಿಮಾವ್; ಅನಿ ಜೆಜುಕ್ ಘಾತ್‍ ಕರಲ್ಲೊ ಜುದಾಸ್ ಇಸ್ಕರಿಯೊತ್.


ಬಾರಾ ಜಾನಾ ಶಿಸಾನಿತ್ಲೊ ಎಕ್ಲೊ ಜುದಾಸ್ ಇಸ್ಕರಿಯೊತ್ ಮನ್ತಲೊ ಮುಖ್ಯ ಯಾಜಕಾನಿಕ್ಡೆ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು