ಯೋಹಾನ 13:35 - ದೆವಾಚಿ ಖರಿ ಖಬರ್35 ಎಕಾ ಎಳಾರ್ ತುಮಿ ಎಕಾಮೆಕಾಚೊ ಪ್ರೆಮ್ ಕರ್ಲ್ಯಾಶಿ ತರ್, ತುಮಿ ಮಾಜಿ ಶಿಸಾ ಮನುನ್ ಸಗ್ಳ್ಯಾಕ್ನಿ ಕಳ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |