Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:36 - ದೆವಾಚಿ ಖರಿ ಖಬರ್

36 ಸಿಮಾವ್ ಪೆದ್ರುನ್,“ಧನಿಯಾ ತಿಯಾ ಖೈ ಜಾವ್ಲೆಯ್?” ಮನುನ್ ಇಚಾರ್‍ಲ್ಯಾನ್, ತನ್ನಾ ಜೆಜುನ್, “ಮಿಯಾ ಜಾವ್ಕ್ ಲಾಗ್ಲಾ ಥೈ ತುಕಾ ಮಾಜ್ಯಾ ಫಾಟ್ನಾ ಯೆವ್ಕ್ ಹೊಯ್ನಾ”, “ಖರೆ ಮಾನಾ ತಿಯಾ ಮಾಜ್ಯಾ ಫಾಟ್ನಾ ಯೆತೆಯ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:36
8 ತಿಳಿವುಗಳ ಹೋಲಿಕೆ  

ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾನ್ ಮಾಕಾ ದಾಕ್ವುನ್ ದಿಲ್ಲ್ಯಾ ಸಾರ್ಕೆ ಮಾಜೆ ಮರಾನ್ ಲಗ್ಗುನಾಚ್ ಯೆತಲೆ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.


ಮಾಜ್ಯಾ ಪೊರಾನೊ, ಮಿಯಾ ಅನಿ ಲೈ ಎಳ್ ತುಮ್ಚ್ಯಾ ವಾಂಗ್ಡಾ ರ್‍ಹಾಯ್ನಾ ತುಮಿ ಮಾಜಿ ವಾಟ್ ಬಗುನ್ಗೆತ್ ರ್‍ಹಾತ್ಯಾಶಿ, ಖರೆ ಅತ್ತಾ ಮಿಯಾ ತುಮ್ಕಾ ಜುದೆವಾಚ್ಯಾ ಫುಡಾರ್‍ಯಾಕ್ನಿ ಸಾಂಗಲ್ಲೆಚ್ ಸಾಂಗ್ತಾ ಮಿಯಾ ಜಾವ್ಕ್ ಲಾಗ್ಲಾ ಥೈ ತುಮ್ಚ್ಯಾನ್ ಜಾವ್ಕ್ ಹೊಯ್ನಾ.


ಶಿಸಾನಿತ್ಲ್ಯಾ ಉಲ್ಲ್ಯಾನಿ ಎಕಾಮೆಕಾತ್ನಿ “ಅಶೆ ಮಟ್ಲ್ಯಾರ್ ಕಾಯ್? ತೊ ಮನ್ತಾ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವಿನಾ, ಅನಿ ಅನಿ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವ್ತಾ ಅನಿ ತೊ ಮಾನಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜ್ಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ”


“ಮಾಜ್ಯಾ ಬಾಬಾಚ್ಯಾ ಘರಾತ್ ಲೈ ಖೊಲಿಯಾ ಹಾತ್, ಅನಿ ಮಿಯಾ ತುಮ್ಚ್ಯಾಸಾಟ್ನಿ ಜಾಗೊ ತಯಾರ್ ಕರುಕ್ ಮನುನ್ ಜಾವ್ಕ್ ಲಾಗ್ಲಾ, ನಾಹೊಲ್ಯಾರ್ ಹೆ ಸಗ್ಳೆ ಮಿಯಾ ಸಾಂಗಿನಸಿ ಹೊತ್ತೊ.


ಖರೆ ಅತ್ತಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾವ್ಕ್ ಲಾಗ್ಲಾ, ಅನಿಬಿ ತುಮ್ಚ್ಯಾತ್ಲೊ ಕೊನ್ಬಿ ಮಾಕಾ ತಿಯಾ ಖೈ ಜಾವ್ಲೆ ಮನುನ್ ಇಚಾರುಕ್ ಹೊಯ್ನಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು