ಯೋಹಾನ 13:5 - ದೆವಾಚಿ ಖರಿ ಖಬರ್5 ಮಾನಾ ಎಕ್ ಮೊಟ್ಯಾ ಅಯ್ದಾನಾತ್ ಪಾನಿ ವೊತುನ್ ಭರುನ್ ಘೆಟ್ಲ್ಯಾನ್. ಅನಿ ಅಪ್ನಾಚ್ಯಾ ಶಿಸಾಂಚೆ ಪಾಂಯೆ ಧುವ್ಕ್ ಚಾಲು ಕರ್ಲ್ಯಾನ್, ಅನಿ ಅಪ್ನಾಚ್ಯಾ ಕಂಬ್ರೆಕ್ ಭಾಂದುನ್ ಘೆಟಲ್ಲ್ಯಾ ಟಿವಾಲಾನಿ ತೆಂಚೆ ಪಾಂಯೆ ಪುಸ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ನಡುವಿಗೆ ಕಟ್ಟಿಕೊಂಡಿದ್ದ ಕೈಪಾವುಡದಿಂದ ಒರಸುವದಕ್ಕೂ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |