Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:6 - ದೆವಾಚಿ ಖರಿ ಖಬರ್

6 ಅಶೆ ತೊ ಸಿಮಾವ್ ಪೆದ್ರುಕ್ಡೆ ಯೆಲೊ, ತನ್ನಾ ಪೆದ್ರುನ್ ಜೆಜುಕ್, “ಧನಿಯಾ, ತಿಯಾ ಮಾಜೆ ಪಾಯ್ ಧುತೆಯ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ಸೀಮೋನ ಪೇತ್ರನ ಬಳಿಗೆ ಬರಲು ಇವನು ಆತನಿಗೆ - ಸ್ವಾಮೀ, ನೀನು ನನ್ನ ಕಾಲುಗಳನ್ನು ತೊಳೆಯಬೇಕೇ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:6
5 ತಿಳಿವುಗಳ ಹೋಲಿಕೆ  

ತೊ ಮಾಜ್ಯಾ ಮಾನಾ ಯೆತಾ, ತ್ಯೆಚ್ಯಾ ಪಾಂಯಾತ್ಲ್ಯಾ ವ್ಹಾನಾಂಚಿ ನಾಡಿ ಸೊಡ್ತಲಿ ಸೈತ್ ಮಾಕಾ ಕಿಮ್ಮತ್ ನಾ”, ಮಟ್ಲ್ಯಾನ್.


ಹೆ ಸಗ್ಳೆ ಬಗಟಲ್ಲೆಚ್, ಸಿಮಾವ್ ಪೆದ್ರುನ್ ಜೆಜುಚ್ಯಾ ಇದ್ರಾಕ್ ಡೊಗ್ಲಾ ಟೆಕ್ಲ್ಯಾನ್ ಅನಿ “ಧನಿಯಾ, ಮಾಜೆಕ್ನಾ ಧುರ್ ಜಾ, ಮಿಯಾ ಎಕ್ ಪಾಪಿ ಮಾನುಸ್”, ಮಟ್ಲ್ಯಾನ್.


ಮಾನಾ ಎಕ್ ಮೊಟ್ಯಾ ಅಯ್ದಾನಾತ್ ಪಾನಿ ವೊತುನ್ ಭರುನ್ ಘೆಟ್ಲ್ಯಾನ್. ಅನಿ ಅಪ್ನಾಚ್ಯಾ ಶಿಸಾಂಚೆ ಪಾಂಯೆ ಧುವ್ಕ್ ಚಾಲು ಕರ್ಲ್ಯಾನ್, ಅನಿ ಅಪ್ನಾಚ್ಯಾ ಕಂಬ್ರೆಕ್ ಭಾಂದುನ್ ಘೆಟಲ್ಲ್ಯಾ ಟಿವಾಲಾನಿ ತೆಂಚೆ ಪಾಂಯೆ ಪುಸ್ಲ್ಯಾನ್.


ತನ್ನಾ ಜೆಜುನ್, “ಮಿಯಾ ಕಾಯ್ ಕರುಕ್ ಲಾಗ್ಲಾ ಮನ್ತಲೆ ತುಕಾ ಅತ್ತಾ ಕಳಿನಾ, ಖರೆ ಮಾನಾ ತುಕಾ ಸಗ್ಳೆ ಕಳ್ತಾ” ಮನುನ್ ಜಬಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು