ಯೋಹಾನ 13:8 - ದೆವಾಚಿ ಖರಿ ಖಬರ್8 ತನ್ನಾ ಪೆದ್ರುನ್, “ನಾ ಕನ್ನಾಚ್ ಮಾಜೆ ಪಾಯ್ ಧುವ್ಕ್ ಮಿಯಾ ತುಕಾ ಸೊಡಿನಾ” ಮಟ್ಲ್ಯಾನ್. ತನ್ನಾ ಜೆಜುನ್, “ಮಿಯಾ ತುಜೆ ಪಾಯ್ ಧುಯ್‍ನಸ್ಲ್ಯಾರ್, ತುಕಾ ಮಾಜಾಕ್ಡೆ ಕಾಯ್ಬಿ ವಾಟ್ನಿ ನಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಉಲ್ಲಿ ಲೊಕಾ ದೆವ್ ದುತಾಕ್ನಿ ಪುಜಾ ಕರ್‍ತಲೆ ಅನಿ ಲೈ ಶಾಂತ್ಪಾನಾಚೆ ಸಾರ್ಕೆ ನಾಟಕ್ ಕರುನ್ ದಾಕ್ವುತಲ್ಯಾತ್ ಬುಡುನ್ ಹಾತ್. ತಿ ಲೊಕಾ ಅಪ್ನಾಕ್ ದಿಸಲ್ಲ್ಯಾ ದರ್ಶನಾಚ್ಯಾ ವಿಶಯಾತ್ ಕನ್ನಾಬಿ ಬೊಲಿತ್ ರಾತಾನಾ “ತುಮಿ ಅಸ್ಲಿ ಕಾಮಾ ಕರ್‍ತಲ್ಯಾಸಾಟ್ನಿ ಚುಕಿದಾರ್ ಹೊಲ್ಯಾಸಿ” ಮನುನ್ ಲೊಕಾನಿ ತುಮ್ಚ್ಯಾ ವಿಶಯಾತ್ ಸಾಂಗುಕ್ ದಿವ್ನಕಾಸಿ. ತೆಂಚಿ ಜಗಾಚಿ ಯವ್ಜನ್ ತೆಂಕಾ ಕಾರನ್ ಸಾಂಗ್ತಾನಾ ಬಡಾಯಿನ್ ಫುಗಿ ಸಾರ್ಕೆ ಕರ್ತಾ.