ಯೋಹಾನ 14:13 - ದೆವಾಚಿ ಖರಿ ಖಬರ್13 ಅನಿ ಮಿಯಾ ತುಮಿ ಮಾಜ್ಯಾ ನಾವಾನ್ ಕಾಯ್ ಮಾಗ್ತ್ಯಾಶಿ ತೆ ಸಗ್ಳೆ ಕರ್‍ತಾ. ಅಶೆ ಲೆಕ್ ಬಾಬಾಚಿ ಮಹಿಮಾ ವೈನಾ ದಾಕ್ವುನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಅಧ್ಯಾಯವನ್ನು ನೋಡಿ |