ಯೋಹಾನ 14:16 - ದೆವಾಚಿ ಖರಿ ಖಬರ್16 ಮಿಯಾ ಮಾಜ್ಯಾ ಬಾಬಾಕ್ಡೆ ಇಚಾರುನ್ ಎಕ್ ಮಜತ್ ಕರ್‍ತಲ್ಯಾಕ್ ಧಾಡುನ್ ದಿತಾ, ತೊ ಸದಾ ಸರ್ವತಾ ತುಮ್ಚ್ಯಾ ವಾಂಗ್ಡಾಚ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು. ಅಧ್ಯಾಯವನ್ನು ನೋಡಿ |