ಯೋಹಾನ 14:18 - ದೆವಾಚಿ ಖರಿ ಖಬರ್18 “ಮಿಯಾ ಜಾತಾನಾ ತುಮ್ಕಾ ಅನಾಥ್ ಸರ್ಕೆ ಕರುನ್ ಸೊಡುನ್ ಜಾಯ್ನಾ, ಮಿಯಾ ಅನಿ ಪರ್ತುನ್ ತುಮ್ಚ್ಯಾಕ್ಡೆ ಯೆತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ. ಅಧ್ಯಾಯವನ್ನು ನೋಡಿ |