ಯೋಹಾನ 14:19 - ದೆವಾಚಿ ಖರಿ ಖಬರ್19 ಅನಿ ಎಕ್ ಉಲ್ಲ್ಯಾಶ್ಯಾ ಎಳಾನ್ ಹ್ಯೊ ಜಗ್ ಮಾಕಾ ಬಗಿನಾ. ಖರೆ ತುಮಿ ಮಾಕಾ ಬಗ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ಮಿಯಾ ಝಿತ್ತೊ ರ್‍ಹಾತಾ ಅನಿ ತುಮಿಬಿ ಝಿತ್ತೆ ರ್‍ಹಾತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ. ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.