ಯೋಹಾನ 14:21 - ದೆವಾಚಿ ಖರಿ ಖಬರ್21 ಜೆ ಕೊನ್ ಮಿಯಾ ದಿಲ್ಲೆ ಖಾಯ್ದೆ ಮಾನುನ್ ಘೆತಾ ಅನಿ ತೆಂಚ್ಯಾ ಸರ್ಕೆ ಚಲ್ತಾ ತೊ ಮಾಜೊ ಪ್ರೆಮ್ ಕರ್‍ತಾ. ಜೆ ಕೊನ್ ಮಾಜೊ ಪ್ರೆಮ್ ಕರ್‍ತಾ ತೆಂಚೊ ಮಾಜೊ ಬಾಬಾ ಪ್ರೆಮ್ ಕರ್‍ತಾ, ಮಿಯಾಬಿ ತೆಂಚೊ ಪ್ರೆಮ್ ಕರ್‍ತಾ ಅನಿ ಮಾಕಾಚ್ ಮಿಯಾ ತೆಂಕಾ ದಾಕ್ವುನ್ ದಿತಾ ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.