Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:25 - ದೆವಾಚಿ ಖರಿ ಖಬರ್

25 ತುಮ್ಚ್ಯಾ ವಾಂಗ್ಡಾ ರ್‍ಹಾತಾನಾಚ್ ತುಮ್ಕಾ ಮಿಯಾ ಹೆ ಸಗ್ಳೆ ಸಾಂಗುಕ್ ಲಾಗ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ನಿಮ್ಮೊಂದಿಗೆ ಇರುವಾಗಲೇ ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:25
8 ತಿಳಿವುಗಳ ಹೋಲಿಕೆ  

ಸಗ್ಳೆ ಘಡುಚ್ಯಾ ಅದ್ದಿಚ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ, ಕಶ್ಯಾಕ್ ಮಟ್ಲ್ಯಾರ್, ಹೆ ಘಡಲ್ಲ್ಯಾ ತನ್ನಾ, ಮನುನ್ ತುಮಿ ವಿಶ್ವಾಸ್ ಕರುಚೆ ಮಿಯಾಚ್ ತೊ ಹೊತ್ತೊ.


ಅನಿ ಲೈ ಮಿಯಾ ತುಮ್ಕಾ ಸಾಂಗ್ತಲೆ ಹಾಯ್ ಖರೆ ತುಮ್ಚ್ಯಾನ್ ತೆ ಸಗ್ಳೆ ಸಂಬಾಳುನ್ ಘೆವ್ಕ್ ಹೊಯ್ನಾ.


“ಮಾಜೊ ಕುಶಿ ತುಮ್ಚ್ಯಾ ಮದ್ದಿ ರ್‍ಹಾವ್ನ್ ತುಮ್ಚೊ ಖುಶಿ ಪುರಾ ಹೊಂವ್ದಿ ಮನುನ್ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ.


ಅಶೆ ಹೆ ಸಗ್ಳೆ ಘಡುನ್ ಹೊಲ್ಲ್ಯಾ ತನ್ನಾ ತುಮಿ ವಿಶ್ವಾಸ್ ಕರುಚೆ ಮನುನ್ ಹೆ ಸಗ್ಳೆ ಘಡುಚ್ಯಾ ಅದ್ದಿಚ್ ಮಿಯಾ ತುಮ್ಕಾ ಸಾಂಗಟ್ಲೊ,


ಜೆ ಕೊನ್ ಮಿಯಾ ಶಿಕ್ವಲ್ಲೆ ಶಿಕಾಪ್ ಮಾನುನ್ ಘೆಯ್‍ನ್ಯಾತ್, ತೆನಿ ಮಾಜೊ ಪ್ರೆಮ್ ಕರಿನ್ಯಾತ್, ತುಮಿ ಆಯ್ಕುಲ್ಯಾಶಿ ಹಿ ಶಿಕಾಪಾ ಮಾಜಿ ಸ್ವತಾಚಿ ನ್ಹಯ್, ಮಾಕಾ ಧಾಡುನ್ ದಿಲ್ಲ್ಯಾ ಬಾಬಾಚಿ”.


ಮಾಜ್ಯಾ ನಾವಾನ್ ಬಾಬಾನ್ ಧಾಡುನ್ ದಿಲ್ಲೊ ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಮಿಯಾ ತುಮ್ಕಾ ಸಾಂಗಲ್ಲೆ ಸಗ್ಳೆ ಯಾದ್ ಕರುನ್ ದಿತಾ ಅನಿ ತುಮ್ಕಾ ಸಗ್ಳೆ ಶಿಕ್ವುತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು