Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:29 - ದೆವಾಚಿ ಖರಿ ಖಬರ್

29 ಅಶೆ ಹೆ ಸಗ್ಳೆ ಘಡುನ್ ಹೊಲ್ಲ್ಯಾ ತನ್ನಾ ತುಮಿ ವಿಶ್ವಾಸ್ ಕರುಚೆ ಮನುನ್ ಹೆ ಸಗ್ಳೆ ಘಡುಚ್ಯಾ ಅದ್ದಿಚ್ ಮಿಯಾ ತುಮ್ಕಾ ಸಾಂಗಟ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆಯೇ ಈಗ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದು ನಡೆಯುವಾಗ ನೀವು ನಂಬುವಂತೆ ಇದೆಲ್ಲಾ ನಡೆಯುವುದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:29
4 ತಿಳಿವುಗಳ ಹೋಲಿಕೆ  

ಸಗ್ಳೆ ಘಡುಚ್ಯಾ ಅದ್ದಿಚ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ, ಕಶ್ಯಾಕ್ ಮಟ್ಲ್ಯಾರ್, ಹೆ ಘಡಲ್ಲ್ಯಾ ತನ್ನಾ, ಮನುನ್ ತುಮಿ ವಿಶ್ವಾಸ್ ಕರುಚೆ ಮಿಯಾಚ್ ತೊ ಹೊತ್ತೊ.


ಲೈ ಎಳ್ ಮಿಯಾ ತುಮ್ಚ್ಯಾಕ್ಡೆ ಬೊಲಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಅದಿಕಾರಿ ಯೆವ್‍ಲಾಲಾ, ಮಾಜೆ ವರ್ತಿ ತೆಕಾ ಕಸ್ಲೊಬಿ ಅದಿಕಾರ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು