ಯೋಹಾನ 14:31 - ದೆವಾಚಿ ಖರಿ ಖಬರ್31 ಮಿಯಾ ಬಾಬಾಚೊ ಕವ್ಡೊ ಪ್ರೆಮ್ ಕರ್‍ತಾ ಖರೆ ಹ್ಯಾ ಜಗಾಕ್ ಕಳುಕ್ ಪಾಜೆ; ತೆಚೆಸಾಟ್ನಿ ಮಿಯಾ ತೆನಿ ಮಾಕಾ ಕಾಯ್ ಸಾಂಗ್ಲ್ಯಾನಾಯ್ ತೆ ಸಗ್ಳೆ ಕರುಲಾಲಾ. ಚಲಾ ಅಮಿ ಹಿತ್ನಾ ಜಾಂವ್ವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು. ಅಧ್ಯಾಯವನ್ನು ನೋಡಿ |