Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:5 - ದೆವಾಚಿ ಖರಿ ಖಬರ್

5 ತನ್ನಾ ಥೊಮಸಾನ್ ತೆಕಾ “ಧನಿಯಾ ತಿಯಾ ಖೈ ಜಾವ್ಲೆ ಮನುನ್ ಅಮ್ಕಾ ಗೊತ್ತ್ ನಾ? ತಸೆ ಹೊಲ್ಯಾರ್ ಅಮ್ಕಾ ಥೈ ಜಾತಲಿ ವಾಟ್ ಕಶಿ ಕಳ್ನಾರ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:5
10 ತಿಳಿವುಗಳ ಹೋಲಿಕೆ  

ತನ್ನಾ ದಿದಿಮೊಸ್ ಮನ್ತಲೊ ಥೊಮಸಾನ್ ಅಪ್ನಾಚ್ಯಾ ವಾಂಗುಡ್ಚ್ಯಾ ಶಿಸಾಕ್ನಿ, “ಅಮಿ ಸಗ್ಳಿ ಲೊಕಾಬಿ ಗುರುಜಿಚ್ಯಾ ವಾಂಗ್ಡಾ ಥೈ ಜಾಂವ್ವಾ, ಅಶೆಚ್ ಅಮಿಬಿ ತೆಚ್ಯಾ ವಾಂಗ್ಡಾ ಮರುಕ್ ಹೊತಾ” ಮಟ್ಲ್ಯಾನ್.


ತನ್ನಾ ಜೆಜುನ್ ಶಿಸಾಕ್ನಿ“ತುಮ್ಕಾ ವಿಶ್ವಾಸುಚ್ ನಾ! ಅಜುನ್‍ಬಿ ಕವ್ಡೊ ಎಳ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹವ್ಚೆ? ಮಿಯಾ ಕವ್ಡೊ ಎಳ್ ತುಮ್ಕಾ ಸೊಸುನ್ ಘೆವ್ನ್ ಜವ್ಚೆ? ತ್ಯಾ ಪೊರಾಕ್ ಮಾಜೆಕ್ಡೆ ಘೆವ್ನ್ ಯೆವಾ!” ಮಟ್ಲ್ಯಾನ್.


ಹ್ಯೊ ಮಾಜೊ ಖಾಯ್ದೊ, ಕಶೆ ಮಿಯಾ ತುಮ್ಚೊ ಪ್ರೆಮ್ ಕರ್‍ಲೊ ತಶೆ ತುಮಿಬಿ ಎಕಾಮೆಕಾಚೊ ಪ್ರೆಮ್ ಕರಾ.


ತನ್ನಾ ಜೆಜುನ್ ತೆಂಕಾ. “ತುಮಿ ಕವ್ಡೆ ಪಿಶೆ ಹಾಸಿ ಪ್ರವಾದ್ಯಾನಿ ಸಾಂಗಟಲ್ಲ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾತ್ ತುಮಿ ಲೈ ಸಾವ್ಕಾಸ್!


ಫಿಲಿಪ್, ಅನಿ ಬಾರ್‍ತೊಲೊಮೆವ್; ಥೊಮಸ್, ಅನಿ ತೆರ್‍ಗಿ ವಸುಲ್ ಮಾತೆವ್, ಅಲ್ಫೆವಾಚೊ ಲೆಕ್ ಜಾಕೊಬ್,ತಾದ್ದೆವ್,


ಮಿಯಾ ಖೈ ಜಾವ್ಕ್ ಲಾಗ್ಲಾ ಥೈ ಜಾತಾಲಿ ವಾಟ್ ತುಮ್ಕಾ ಗೊತ್ತ್ ಹಾಯ್” ಮಟ್ಲ್ಯಾನ್.


ಖರೆ ಅತ್ತಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾವ್ಕ್ ಲಾಗ್ಲಾ, ಅನಿಬಿ ತುಮ್ಚ್ಯಾತ್ಲೊ ಕೊನ್ಬಿ ಮಾಕಾ ತಿಯಾ ಖೈ ಜಾವ್ಲೆ ಮನುನ್ ಇಚಾರುಕ್ ಹೊಯ್ನಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು