ಯೋಹಾನ 15:10 - ದೆವಾಚಿ ಖರಿ ಖಬರ್10 ಕಶೆ ಮಿಯಾ ಮಾಜ್ಯಾ ಬಾಬಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ತೆಚ್ಯಾ ಪ್ರೆಮಾನ್ ಹಾಂವ್, ತಶೆ ತುಮಿ ಮಾಜ್ಯಾ ಗೊಸ್ಟಿಯಾ ಆಯಿಕ್ಲ್ಯಾರ್, ಮಾಜ್ಯಾ ಪ್ರೆಮಾತ್ ರ್‍ಹಾತ್ಯಾಶಿ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.