ಯೋಹಾನ 15:13 - ದೆವಾಚಿ ಖರಿ ಖಬರ್13 ಅಪ್ನಾಚ್ಯಾ ದೊಸ್ತಾಸಾಟ್ನಿ ಜಿವ್ ದಿತಲ್ಯಾಚ್ಯಾನ್ಕಿಬಿ ಮೊಟೊ ಪ್ರೆಮ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ. ಅಧ್ಯಾಯವನ್ನು ನೋಡಿ |