ಯೋಹಾನ 15:14 - ದೆವಾಚಿ ಖರಿ ಖಬರ್14 ಮಿಯಾ ತುಮ್ಕಾ ದಿಲ್ಲ್ಯಾ ಖಾಯ್ದೊ ಸಾಂಗಟಲ್ಲೆ ಕರ್ಲ್ಯಾಶಿ ತರ್ ತುಮಿ ಮಾಜಿ ದೊಸ್ತಾ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು. ಅಧ್ಯಾಯವನ್ನು ನೋಡಿ |