ಯೋಹಾನ 15:18 - ದೆವಾಚಿ ಖರಿ ಖಬರ್18 ಹ್ಯಾ ಜಗಾನ್ ತುಮ್ಚೊ ದ್ವೆಸ್ ಕರ್ಲ್ಯಾರ್ ತೆನಿ ತುಮ್ಚ್ಯಾನ್ಕಿ ಅದ್ದಿ ತೆನಿ ಮಾಜೊ ದ್ವೆಸ್ ಕರ್‍ಲಾ ಮನುನ್ ಯಾದ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ. ಅಧ್ಯಾಯವನ್ನು ನೋಡಿ |