Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:19 - ದೆವಾಚಿ ಖರಿ ಖಬರ್

19 ತುಮಿ ಜಗಾಕ್ ಸಮಂದ್ ಪಡಲ್ಲೆ ಮನುನ್ ರ್‍ಹಾಲ್ಯಾರ್ ತೊ ತುಮಿ ತೆಚೆಚ್ ಮನುನ್ ತುಮ್ಚೊ ಪ್ರೆಮ್ ಕರಿ ಹೊತ್ತೊ. ಖರೆ ಮಿಯಾ ತುಮ್ಕಾ ಹ್ಯಾ ಜಗಾತ್ನಾ ಎಚುನ್ ಕಾಡ್ಲಾ, ಅನಿ ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್ ,ತೆಚೆಸಾಟ್ನಿ ಹ್ಯೊ ಜಗ್ ತುಮ್ಚೊ ದ್ವೆಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:19
19 ತಿಳಿವುಗಳ ಹೋಲಿಕೆ  

ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.


ಅಮಿ ಕಾಯಿನ್ ಮನ್ತಲ್ಯಾಚ್ಯಾ ಸಾರ್ಕೆ ಹೊವ್ಚೆ ನ್ಹಯ್, ಅಪ್ಲ್ಯಾ ಭಾವಾಚೊಚ್ ತೆನಿ ಜಿವ್ ಕಾಡ್ಲ್ಯಾನ್. ತೆನಿ ಅಪ್ಲ್ಯಾ ಭಾವಾಚೊ ಜಿವ್ ಕಾಡಲ್ಲೆ ಕಶ್ಯಾಕ್? ಅಪ್ಲಿ ಕಾಮಾ ಬುರ್ಶಿ ಹೊಲ್ಲಿ ಹೊತ್ತಿ ಅನಿ ಅಪ್ಲ್ಯಾ ಭಾವಾಚಿ ಕಾಮಾ ಬರಿ ಹೊಲ್ಲ್ಯಾಸಾಟ್ನಿ.


“ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊ ಎವ್ಡೊಚ್ ತುಮಿ ಪ್ರೆಮ್ ಕರ್‍ಲ್ಯಾರ್, ತುಮ್ಕಾ ಕಸ್ಲೊ ಆಶಿರ್ವಾದ್ ಗಾವ್ತಾ? ಪಾಪಿ ಲೊಕಾಬಿ ಅಪ್ನಾಚೊ ಪ್ರೆಮ್ ಕರ್‍ತಲ್ಯಾಂಚೊ ಪ್ರೆಮ್ ಕರ್‍ತ್ಯಾತ್!


ತುಮಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚಿ ಲೈಂಗಿಕ್ ಪಾನಾಚಿ ಪಾಪ್ ಕರುಕ್ ಪೊಜ್ಡೆಪಾನ್, ಫಿದೊಡೆಪಾನ್, ಗಮ್ಮತ್ ಕರ್ತಲೆ, ಅನಿ ಮುರ್ತಿ ಪುಜ್ಯಾಚ್ಯಾ ಬುರ್ಶ್ಯಾ ಚಾಲಿಕ್ ಪಡಲೆ ಹೊಲ್ಯಾಸಿ.


ತನ್ನಾ ತೊ ಭಯಾನಕ್ ಸಾಂಪ್ ತ್ಯಾ ಭಾಯ್ಕೊಮನ್ಸಿ ವರ್ತಿ ಲೈ ರಾಗ್ ಹೊಲೊ, ಅನಿ ತೊ ತಿಚ್ಯಾ ಪಿಳ್ಗಿಚ್ಯಾ ಮಟ್ಲ್ಯಾರ್ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾ, ಅನಿ ಜೆಜುಚಿ ಸಾಕ್ಷಿ ಹೊವ್ನ್ ಹೊತ್ಯಾ ಸಗ್ಳ್ಯಾ ಲೊಕಾಂಚ್ಯಾ ವಿರೊದ್ ಮಾರಾಮಾರಿ ಕರುಕ್ ಉಟಲ್ಲೊ ಹಾಯ್ .


ತ್ಯಾ ಭಯಾನಕ್ ಸಾಪಾಕ್ ಭಾಯ್ರ್ ಕಾಡುನ್ ಟಾಕುನ್ ಹೊತಾ, ಅದ್ಲ್ಯಾ ಕಾಲಾತ್ಲೊ ಸಾಪ್ ತೊ, ತೆಚೆ ನಾಂವ್ ಗಿರೊ ನಾಹೊಲ್ಯಾರ್ ಸೈತಾನ್. ತೆನಿ ಸಗ್ಳ್ಯಾ ಜಗಾಕ್ ಪಸ್ವುಲ್ಯಾನಾಯ್ ತೆಕಾ ಅನಿ ತ್ಯೆಚ್ಯಾ ಸಗ್ಳ್ಯಾ ದುತಾಕ್ನಿ ಜಿಮ್ನಿ ವರ್ತಿ ಟಾಕುನ್ ಹೊಲ್ಲೆ ಹಾಯ್


“ತುಮಿ ಮಾಜ್ಯಾ ಫಾಟ್ನಾ ಹೊತ್ತ್ಯಾ ಸಾಟ್ನಿ ಲೊಕಾ ತುಮ್ಕಾ ಕಿಮ್ಮತ್ ದಿನ್ಯಾತ್, ಖರೆ ಜೊ ಕೊನ್ ಸರ್ತ್ಯಾ ಎಳಾರ್ ಸಗೊಳ್ ಘಟ್ ರ್‍ಹಾತಾ ತೊ ಬಚಾವ್ ಹೊತಾ”.


ತನ್ನಾ ತುಮ್ಕಾ ಸಗ್ಳ್ಯಾಕ್ನಿ ಧರುನ್ ಹೊತಾ ಅನಿ ಶಿಕ್ಷಾ ದಿವ್ನ್ ಹೊತಾ, ಅನಿ ಜಿವಾನಿ ಮಾರುನ್ ಹೊತಾ. ಮಾಕಾ ಲಾಗುನ್ ಸಗ್ಳ್ಯಾ ದೆಸಾಂಚಿ ಲೊಕಾ ತುಮ್ಕಾ ಧುರ್ ಕರ್‍ತಾತ್.


ತನ್ನಾ ಜೆಜುನ್ ಜವಾಬ್ ದಿಲ್ಲ್ಯಾನ್ “ತುಮ್ಚ್ಯಾ ಬಾರಾ ಜಾನಾಕ್ನಿ ಮಿಯಾಚ್ ಎಚುಕ್ನಾ ಕಾಯ್? ಜಾಲ್ಯಾರ್‍ಬಿ ತುಮ್ಚ್ಯಾ ಮದ್ದಿ ಎಕ್ಲೊ ಗಿರೊ ಹಾಯ್!” ಮಟ್ಲ್ಯಾನ್.


“ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾಚ್ ವಿಶಯಾತ್ ಬೊಲಿನಾ ಹೊಲಾ, ಮಿಯಾ ಎಚುನ್ ಕಾಡಲ್ಲ್ಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್, ಖರೆ ಪವಿತ್ರ್ ಪುಸ್ತಕಾತ್ ಮಾಜ್ಯಾ ವಾಂಗ್ಡಾ ಎಕುಚ್ ಭಾನ್ಯಾತ್ ಜೆವಲ್ಲೊ ಮಾಜೆ ವರ್ತಿ ಪರತ್ತಾ ” ಮನುನ್ ಲಿವಲ್ಲೆ ಖರೆ ಹೊವ್ಕ್ ಪಾಜೆ.


ವಿಶ್ವಾಸಾನ್ ನಸಲ್ಲ್ಯಾ ಲೊಕಾನು! ಹ್ಯಾ ಜಗಾ ವೈರ್ ಆಶಾ ಕರ್ತಲೆ ಮಟ್ಲ್ಯಾರ್ ದೆವಾಚೊ ದುಸ್ಮನ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಜಗಾಚೊ ಪ್ರೆಮ್ ಕರ್ತಲೊ, ಅಪ್ನಾಕ್ ದೆವಾಚೊ ದುಸ್ಮಾನ್ ಕರುನ್ ಘೆತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು