ಯೋಹಾನ 15:24 - ದೆವಾಚಿ ಖರಿ ಖಬರ್24 ಮಿಯಾ ತೆಂಚ್ಯಾ ಮದ್ದಿ ಯೆವ್ನ್ ಕೊನ್ಬಿ ಕರುನಸಲ್ಲಿ ಕಾಮಾ ಕರುನ್ ದಾಕ್ವಿನಸ್ಲ್ಯಾರ್ ತೆಂಕಾ ತೆಂಚ್ಯಾ ಪಾಪಾಚ್ಯಾ ವಿಶಯಾತ್ ತೆಂಕಾ ಅಸಂಯ್ ದಿಶಿನಶಿ ಹೊತ್ತೆ, ತೆನಿ ತೆ ಸಗ್ಳೆ ಬಗಟ್ಲ್ಯಾನಿ ತೆಚೆಸಾಟ್ನಿ ತೆನಿ ಮಾಜೊ ಅನಿ ಮಾಜ್ಯಾ ಬಾಬಾಚೊ ದ್ವೆಸ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ. ಅಧ್ಯಾಯವನ್ನು ನೋಡಿ |