ಯೋಹಾನ 15:27 - ದೆವಾಚಿ ಖರಿ ಖಬರ್27 ಅನಿ ತುಮಿಬಿ ಮಾಜ್ಯಾ ವಿಶಯಾತ್ ಸಾಕ್ಷಿ ಬೊಲ್ತ್ಯಾಶಿ ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ತುಮಿ ಮಾಜ್ಯಾ ವಾಂಗ್ಡಾ ಹೊತ್ತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀವು ಮೊದಲಿನಿಂದ ನನ್ನ ಸಂಗಡ ಇದ್ದ ಕಾರಣ ನೀವೂ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.