ಯೋಹಾನ 16:15 - ದೆವಾಚಿ ಖರಿ ಖಬರ್15 ಜೆ ಕಾಯ್ ಮಾಜ್ಯಾ ಬಾಬಾಚೆ ಮನುನ್ ಹಾಯ್ ತೆ ಮಾಜೆಚ್, ತೆಚೆಸಾಟ್ನಿ ಪವಿತ್ರ್ ಆತ್ಮೊ ಮಿಯಾ ಕಾಯ್ ದಿತಾ ತೆ ಘೆತಾ ಅನಿ ತುಮ್ಕಾ ಸಾಂಗ್ತಾ ಮನುನ್ ಮಿಯಾ ಮಟ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ತಂದೆಗೆ ಇರುವುದೆಲ್ಲಾ ನನ್ನದೇ. ಆದಕಾರಣ, ಪವಿತ್ರಾತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು, ನಿಮಗೆ ತಿಳಿಸುತ್ತಾನೆ ಎಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಂದೆಗೆ ಇರುವುದೆಲ್ಲವೂ ನನ್ನದೆ. ಆದ್ದರಿಂದಲೇ, ‘ಪವಿತ್ರಾತ್ಮ ದೇವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು,’ ಎಂದು ನಾನು ಹೇಳಿದೆನು.” ಅಧ್ಯಾಯವನ್ನು ನೋಡಿ |